ಕನ್ನಡ ಚಿತ್ರರಂಗದಲ್ಲಿ ಕಾಮಿಡಿ ಪಾತ್ರಗಳಿಗೆ ಜೀವ ತುಂಬುತ್ತಿದ್ದ ನಟ ಬುಲೆಟ್ ಪ್ರಕಾಶ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಅಸುನೀಗಿದ್ದಾರೆ. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ಸೇರಿದ್ದ ಬುಲೆಟ್ ಪ್ರಕಾಶ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಈ ವಿಚಾರ ಅವರ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನುಂಟು ಮಾಡಿದೆ.
Comments
Post a Comment