ಹೈದರಾಬಾದ್: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ಥಳೀಯ ಎಐಎಂಐಎಂ ನಾಯಕನನ್ನು ಚಾದರ್‌ಘಾಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅತ್ಯಾಚಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.
ಬಂಧಿತ ಆರೋಪಿಯನ್ನು ಕಮಲ್ ನಗರ ನಿವಾಸಿ ಶಕೀಲ್ ಖಾನ್ ಎಂದು ಗುರುತಿಸಲಾಗಿದೆ .ಆರೋಪಿ ತಾನು ವಾಸವಿರುವ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಈ ವಿಷಯ ಇತರರಿಗೆ ತಿಳಿಸಿದರೆ ಹತ್ಯೆಗೈಯುವ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತ ಬಾಲಕಿ ತನ್ನ ಚಿಕ್ಕಪ್ಪನ ಮನೆಯಲ್ಲಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಆರೋಪಿ ಶಕೀಲ್ ಖಾನ್ ವಿರುದ್ಧ ಚಾದರ್‌ಘಾಟ್ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಪೋಸ್ಕೋ ಕಾಯ್ದೆ ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಲಕ್ಪೇಟೆ ಕ್ಷೇತ್ರದ ಸಕ್ರಿಯ ಎಐಎಂಐಎಂ ಕಾರ್ಯಕರ್ತ ಮತ್ತು ಅವರು ವಿಭಾಗ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ಎಂದು ವರದಿಗಳು ತಿಳಿಸಿವೆ.

Comments
Post a Comment