ಪುತ್ರ ಅರ್ಜುನ್ ತೆಂಡೂಲ್ಕರ್ ಗೆ ಹೇರ್ ಕಟ್ ಮಾಡಿದ ಸಚಿನ್ ವಿಡಿಯೋ ವೈರಲ್

ಕೊರೋನಾ ಸಂದರ್ಭದಲ್ಲಿ ಸ್ವತಃ ತಾವೇ ಹೇರ್ ಕಟ್ ಮಾಡಿಕೊಂಡಿದ್ದ ಮಾಸ್ಟರ್ ಬ್ಲಾಸ್ಟರ್, ಈಗ ತಮ್ಮ ಪುತ್ರ ಅರ್ಜುನ್ ತೆಂಡೂಲ್ಕರ್ ಗೆ ಹೇರ್ ಕಟ್ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ

Comments