ಬಿಹಾರದ ಸೀತಾಮರಿ ಜಿಲ್ಲೆಯ ಭಾರತ-ನೇಪಾಳ ಗಡಿಯಲ್ಲಿ ನೇಪಾಳ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಅಟ್ಟಹಾಸ ಮೆರೆದಿದೆ, ಘಟನೆಯಲ್ಲಿ ಓರ್ವ ರೈತ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ . ದಾಳಿಗೆ ಸಂಬಂಧಿಸಿದಂತೆ ನಾವು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ನಾವು ಎಲ್ಲವನ್ನೂ ನಿರ್ವಹಿಸುತ್ತಿದ್ದೇವೆ ಎಂದು ಎಸ್ಎಸ್ ಬಿ ಮಹಾ ನಿರ್ದೇಶಕ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ.
ಲಾಲ್ ಬಂಡಿ ಪ್ರದೇಶದ ಸೋನಬರ್ಸಾ ಪೊಲೀಸ್ ಠಾಣಾ ವ್ಯಾಪ್ತಿಯ ಜಾನಕಿ ನಗರ ಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೇಪಾಳ ಸೇನೆ ಭಾರತೀಯ ನಾಗರಿಕರನ್ನು ವಶಕ್ಕೆ ಪಡೆದಿದೆ ಎಂದು ಸ್ಥಳೀಯರು ಹೇಳಿರುವುದಾಗಿ ಸಂಜಯ್ ಕುಮಾರ್ ತಿಳಿಸಿದ್ದಾರೆ.ನೇಪಾಳ ಸೇನೆಯ ಈ ಅಟ್ಟಹಾಸಕ್ಕೆ ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Nepali forces fire at Indian farmers along Bihar border; 1 killed, 3 injuredhttps://t.co/WNcSFS03IN
— Zee News English (@ZeeNewsEnglish) June 12, 2020
Comments
Post a Comment