ಸುಪ್ರೀಂಕೋರ್ಟ್ ತೀರ್ಪನ್ನು ನಿಂದಿಸಿದ ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡಿದ ಸುಪ್ರೀಂಕೋರ್ಟ್

 ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್ ಆದೇಶವನ್ನು ನಿಂದಿಸಿ ಟ್ವೀಟ್ ಮಾಡಿದ ಎಡಪಂಥೀಯ ಕಾರ್ಯಕರ್ತರ ಕಾಮೆಡಿಯನ್ ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಕೆ ಕೆ ವೇಣುಗೋಪಾಲ್ ಅವರು ಈ ಆದೇಶ ನೀಡಿದ್ದಾರೆ .


ಅರ್ನಬ್ ಗೋಸ್ವಾಮಿ ಪ್ರಕರಣದ ವಿಚಾರಣೆ ವೇಳೆ ತೀರ್ಪು ಹೊರಬಂದ ನಂತರ ಕುನಾಲ್ ಕಾಮ್ರಾ ಅವರು ಸುಪ್ರಿಂ ಕೋರ್ಟ್ ವಿರುದ್ಧ ನಿಂದನಾತ್ಮಕವಾಗಿ ಟ್ವೀಟ್  ಅನ್ನು ಪ್ರಕಟಿಸಿದ್ದಾರೆ .ಈ ಸಂಬಂಧ ರಿಜ್ವಾನ್ ಸಿದ್ಧಿಕಿ ಎಂಬ ವಕೀಲರು  ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರಿಗೆ ಪತ್ರ ಬರೆದು ಕಾಮೆಡಿಯನ್ ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ಕೋರಿದ್ದರು .ಇದೀಗ ಬಂದ ವರದಿಯ ಪ್ರಕಾರ ಎಡಪಂಥೀಯ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ .


Comments