ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೊಡಕಾಗಿ ಪರಿಣಮಿಸಿದ ರೈತ ಪತಿಭಟನಾಕಾರರನ್ನು ರಾತೋ ರಾತ್ರಿ ಜಾಗ ಖಾಲಿ ಮಾಡಿಸಿದ ಉತ್ತರ ಪ್ರದೇಶ ಪೋಲಿಸರು

ಉತ್ತರ ಪ್ರದೇಶದ ಬಾಗ್ಪತ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಹಲವು ದಿನಗಳಿಂದ ಅಡ್ಡಿಪಡಿಸಿ ಡೆರೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ರೈತ ಪ್ರತಿಭಟನಕಾರರನ್ನು ಉತ್ತರ ಪ್ರದೇಶ ಪೊಲೀಸರು ನಿನ್ನೆ ರಾತ್ರಿ ಜಾಗವನ್ನು ಖಾಲಿ ಮಾಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕಾಮಗಾರಿಗೆ ಅಡಚಣೆ ಉಂಟಾಗುವ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಪೊಲೀಸರ ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

Comments