ಹರ್ಯಾಣ ರೈತ ಪ್ರತಿಭಟನೆ ಹೆಸರಿನಲ್ಲಿ ಕೋವಿಡ್ 19 ಲಸಿಕೆಗೆ ತಡೆಯೊಡ್ಡಿದರು

 ಮಹಾಮಾರಿ ಕೊರೋನಾ ವಿರುದ್ಧ ಲಸಿಕೆ ಅಭಿಯಾನವನ್ನು ಯಶಸ್ವಿಯಾಗಿ ಆರಂಭಿಸಿದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಜನ ಜಾಗ್ರತಿ ಮೂಡಿಸಿ ಲಸಿಕೆಯನ್ನು ಹಳ್ಳಿ ಹಳ್ಳಿಗೆ ತಲುಪಿಸುವ ಕೆಲ ನಡೆಯುತ್ತಿದೆ ಈ ನಡುವೆ  ಕೃಷಿ ಕಾಯ್ದೆ ವಿರೋಧಿಸಿ ಹರಿಯಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ  ಕೋವಿಡ್ 19  ಲಸಿಕೆಗೆ ಪ್ರತಿಭಟನಾಕಾರರು ತಡೆಯೊಡ್ಡಿದ್ದಾರೆ.ಆಸ್ಪತ್ರೆ ಗೆ ನುಗ್ಗಿ ದಾಂದಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. 


Comments