ಚಂಡಮಾರುತದ ನಡುವೆಯೂ ವಿದೇಶಿ ನೆಲದಲ್ಲಿ ಚಾಕಚಕ್ಯತೆಯಿಂದ ವಿಮಾನ ಲ್ಯಾಂಡಿಂಗ್ ಮಾಡಿದ ಭಾರತದ ಏರ್ ಇಂಡಿಯಾ ವಿಮಾನದ ಪೈಲಟ್ ಗಳ ವಿಡಿಯೋ ವೈರಲ್

ಲಂಡನ್‌ನ ಹೀಥ್ರೋ ವಿಮಾನ ನಿಲ್ದಾಣದಲ್ಲಿ ಚಂಡಮಾರುತದ ಪರಿಣಾಮದಿಂದ ಅನೇಕ ವಿಮಾನ ತಡ ಅಥವಾ ರದ್ದುಗೊಂಡಿದ್ದರೂ ಚಾಕಚಕ್ಯತೆಯಿಂದ ವಿಮಾನ ಲ್ಯಾಂಡಿಂಗ್ ಮಾಡಿದ ಭಾರತದ ಏರ್ ಇಂಡಿಯಾ ವಿಮಾನದ ಪೈಲಟ್ ಗಳಿಗೆ ಸಾಮಾಜಿಕ ಜಾಲ ತಾಣದಲ್ಲಿ ಮೆಚ್ಚುಗೆ ವ್ಯಕ್ತ ಪಡಿಸಲಾಗಿದೆ. ಪ್ರತಿಕೂಲ ಸಂದರ್ಭಗಳಲ್ಲಿ ಪೈಲಟ್‌ಗಳ ಈ ಚತುರ ಕೌಶಲ್ಯದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ

Comments