ವಿದೇಶಿ ಮಹಿಳೆಯ ಜತೆ ಆಟೋ ಚಾಲಕ ಮಾಡಿದ್ದೇನು ನೋಡಿ

ಆಟೋ ಚಾಲಕನೋರ್ವ ವಿದೇಶಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಅವರು ಹಂಚಿಕೊಂಡಿದ್ದಾರೆ.ಘಟನೆ ಕುರಿತು ಪ್ರತಿಕ್ರಿಯಿಸಿರುವ ಜೈಪುರ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ವಿಶೇಷ ತಂಡ ಒಂದನ್ಉ ರಚಿಸಲಾಗಿದೆ ಎಂದು ಜೈಪುರ ಪೊಲೀಸರು ವಿಡಿಯೋ ವೈರಲ್​ ಆದ ಬೆನ್ನಲ್ಲೇ ಟ್ವೀಟ್​ ಮಾಡಿ ಪ್ರತಿಕ್ರಿಯಿಸಿದ್ದಾರೆ.

Comments