ಸಿಲ್ಕ್ಯಾರ ಸುರಂಗದಿಂದ ಕಾರ್ಮಿಕರು ಸುರಕ್ಷಿತವಾಗಿ ಹೊರಕ್ಕೆ; ರಕ್ಷಣಾ ಕಾರ್ಯಾಚರಣೆ ಯಶಸ್ವಿ (ವಿಡಿಯೋ )

ಉತ್ತರಕಾಶಿಯಲ್ಲಿ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು ಎಲ್ಲಾ 41 ಕಾರ್ಮಿಕರನ್ನು ಟನಲ್ ನಿಂದ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ. ಈ ಮೂಲಕ 17 ದಿನಗಳ ಕಾಲ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ಪ್ರಕ್ರಿಯೆ ಯಶಸ್ವಿಯಾಗಿದೆ. ಪೈಪ್ ಮೂಲಕ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ.

Comments